ಕಠೋಪನಿಷತ್
ಕಠೋಪನಿಷತ್ ವಾಜಶ್ರವಸನ ಮಗನಾದ ನಚಿಕೇತನ ಕಥೆಯನ್ನು ಹೇಳುತ್ತದೆ. ವಾಜಶ್ರವಸನು ಯಜ್ಞವನ್ನು ಮಾಡುತ್ತಿದ್ದ ಮತ್ತು ಅವನ ಎಲ್ಲಾ ಆಸ್ತಿಗಳನ್ನು ದಾನ ಮಾಡುತ್ತಿದ್ದ. ಆದರೆ ನೀಡಿರುವ ಎಲ್ಲ ವಸ್ತುಗಳು ಉತ್ತಮ ಗುಣಮಟ್ಟವನ್ನು ಹೊಂದಿರದ ಕಾರಣ ಸ್ವೀಕರಿಸುವವರಿಗೆ ಏನೂ ಪ್ರಯೋಜನವಾದುವದಿಲ್ಲ. ಎಲ್ಲವೂ ಬರಿ ನಾಟಕ ಎನ್ನುತ್ತಾನೆ ನಚಿಕೇತ. ಅವನು ಪದೇ ಪದೇ ತನ್ನ ತಂದೆಯನ್ನು ಕೇಳುತ್ತಾನೆ - ನನ್ನನ್ನು ಯಾರಿಗೆ ಕೊಡುತ್ತೀಯಾ?. ಕೋಪಗೊಂಡ ತಂದೆ "ನಾನು ನಿನ್ನನ್ನು ಯಮನಿಗೆ ಕೊಡುತ್ತೇನೆ" ಎಂದು ಉತ್ತರಿಸುತ್ತಾನೆ.
ನಚಿಕೇತ ಯಮನ ಮನೆಗೆ ಹೋಗುತ್ತಾನೆ. ಅಲ್ಲಿ ಯಮ ಇರುವದಿಲ್ಲ. ನಚಿಕೇತ ಮೂರು ದಿನ ಅವನಿಗಾಗಿ ಊಟತಿಂಡಿ ತಿನ್ನದೇ ಕಾಯುತ್ತಾನೆ. ಯಮ ವಾಪಸ್ ಬಂದ ಮೇಲೆ ನಚಿಕೇತನನ್ನು ನಿನಗೆ ಬೇಕಾದ ಮೂರು ವರವನ್ನು ಕೇಳು ಎನ್ನುತ್ತಾನೆ.
ಮೊದಲನೆಯ ವರವಾಗಿ ನಚಿಕೇತ ತಾನು ವಾಪಸ್ ಭೂಮಿಗೆ ಹೋಗಬೇಕು ಮತ್ತು ತನ್ನ ತಂದೆ ತನ್ನಲ್ಲಿ ಸಿಟ್ಟು ಮಾಡಬಾರದು ಎಂದು ಕೇಳುತ್ತಾನೆ. ಯಮ ತತ್ ಕ್ಷಣ ಆ ವರವನ್ನು ಕೊಟ್ಟುಬಿಡುತ್ತಾನೆ.
ಎರಡನೆಯ ವರವಾಗಿ ನಚಿಕೇತ ಸ್ವರ್ಗಪ್ರಾಪ್ತಿಯಾಗಲು ಮಾಡಬೇಕಾದಂತಹ ಯಜ್ಞ ಯಾವುದು ಮತ್ತು ಅದರ ವಿಧಿವಿಧಾನಗಳನ್ನು ವಿವರಿಸು ಎಂದು ಕೇಳತ್ತಾನೆ. ಯಮ ಅದನ್ನೂ ಹೇಳಿ ಕೊಡುತ್ತಾನೆ.
ಮೂರನೆಯ ವರವಾಗಿ ನಚಿಕೇತ ಮರಣಾನಂತರ ಏನಾಗುತ್ತದೆ. ಅವನು ಬೇರೆ ಸ್ವರೂಪಕ್ಕೆ ಮಾರ್ಪಡುತ್ತಾನೋ ಹೇಗೆ ಎಂದು ಕೇಳುತ್ತಾನೆ. ಈ ಪ್ರಶ್ನೆಗೆ ಉತ್ತರಿಸಲು ಯಮನು ಇಷ್ಟ ಪಡುವದಿಲ್ಲ. ನೀನು ಬೇರೇನಾದರೂ ವರ ಕೇಳು. ನಿನಗೆ ಅಷ್ಟೈಶ್ವರ್ಯ ಕೊಡುತ್ತೇನೆ. ಬೇಕಾದ್ದನ್ನು ಕೊಡುತ್ತೇನೆ ಎನ್ನುತ್ತಾನೆ. ನಚಿಕೇತ ಒಡಂಬಡುವದಿಲ್ಲ. ಸಾವಿನ ನಂತರ ಏನಾಗುತ್ತದೆ ಎಂಬ ರಹಸ್ಯ ತನಗೆ ಬೇಕು. ಅದನ್ನೇ ಹೇಳು ಎಂದು ಪಟ್ಟು ಹಿಡಿಯುತ್ತಾನೆ.
ಆಗ ಯಮನ ಆತ್ಮ ಮತ್ತು ಅದರ ಸ್ವರೂಪವನ್ನು ನಚಿಕೇತನಿಗೆ ವಿವರಿಸುತ್ತಾನೆ.
ಕಠೋಪನಿಷತ್
ಓಂ
.. ಅಥ ಕಠೋಪನಿಷದ್ ..
ಓಂ ಸಹ ನಾವವತು . ಸಹ ನೌ ಭುನಕ್ತು . ಸಹವೀರ್ಯಂ ಕರವಾವಹೈ .
ತೇಜಸ್ವಿ ನಾವಧೀತಮಸ್ತು . ಮಾ ವಿದ್ವಿಷಾವಹೈ ..
ಓಂ ಶಾಂತಿಃ ಶಾಂತಿಃ ಶಾಂತಿಃ ..
Part I
Canto I
ಓಂ ಉಶನ್ ಹ ವೈ ವಾಜಶ್ರವಸಃ ಸರ್ವವೇದಸಂ ದದೌ .
ತಸ್ಯ ಹ ನಚಿಕೇತಾ ನಾಮ ಪುತ್ರ ಆಸ .. 1..
ತಂ ಹ ಕುಮಾರಂ ಸಂತಂ ದಕ್ಷಿಣಾಸು
ನೀಯಮಾನಾಸು ಶ್ರದ್ಧಾವಿವೇಶ ಸೋಽಮನ್ಯತ .. 2..
ಪೀತೋದಕಾ ಜಗ್ಧತೃಣಾ ದುಗ್ಧದೋಹಾ ನಿರಿಂದ್ರಿಯಾಃ .
ಅನಂದಾ ನಾಮ ತೇ ಲೋಕಾಸ್ತಾನ್ ಸ ಗಚ್ಛತಿ ತಾ ದದತ್ .. 3..
ಸ ಹೋವಾಚ ಪಿತರಂ ತತ ಕಸ್ಮೈ ಮಾಂ ದಾಸ್ಯಸೀತಿ .
ದ್ವಿತೀಯಂ ತೃತೀಯಂ ತಂ ಹೋವಾಚ ಮೃತ್ಯವೇ ತ್ವಾ ದದಾಮೀತಿ .. 4..
ಬಹೂನಾಮೇಮಿ ಪ್ರಥಮೋ ಬಹೂನಾಮೇಮಿ ಮಧ್ಯಮಃ .
ಕಿಂ ಸ್ವಿದ್ಯಮಸ್ಯ ಕರ್ತವ್ಯಂ ಯನ್ಮಯಾಽದ್ಯ ಕರಿಷ್ಯತಿ .. 5..
ಅನುಪಶ್ಯ ಯಥಾ ಪೂರ್ವೇ ಪ್ರತಿಪಶ್ಯ ತಥಾಽಪರೇ .
ಸಸ್ಯಮಿವ ಮರ್ತ್ಯಃ ಪಚ್ಯತೇ ಸಸ್ಯಮಿವಾಜಾಯತೇ ಪುನಃ .. 6..
ವೈಶ್ವಾನರಃ ಪ್ರವಿಶತ್ಯತಿಥಿರ್ಬ್ರಾಹ್ಮಣೋ ಗೃಹಾನ್ .
ತಸ್ಯೈತಾಂ ಶಾಂತಿಂ ಕುರ್ವಂತಿ ಹರ ವೈವಸ್ವತೋದಕಂ .. 7..
ಆಶಾಪ್ರತೀಕ್ಷೇ ಸಂಗತಂ ಸೂನೃತಾಂ
ಚೇಷ್ಟಾಪೂರ್ತೇ ಪುತ್ರಪಶೂಂಶ್ಚ ಸರ್ವಾನ್ .
ಏತದ್ವೃಂಕ್ತೇ ಪುರುಷಸ್ಯಾಲ್ಪಮೇಧಸೋ
ಯಸ್ಯಾನಶ್ನನ್ವಸತಿ ಬ್ರಾಹ್ಮಣೋ ಗೃಹೇ .. 8..
ತಿಸ್ರೋ ರಾತ್ರೀರ್ಯದವಾತ್ಸೀರ್ಗೃಹೇ ಮೇ-
ಽನಶ್ನನ್ ಬ್ರಹ್ಮನ್ನತಿಥಿರ್ನಮಸ್ಯಃ .
ನಮಸ್ತೇಽಸ್ತು ಬ್ರಹ್ಮನ್ ಸ್ವಸ್ತಿ ಮೇಽಸ್ತು
ತಸ್ಮಾತ್ಪ್ರತಿ ತ್ರೀನ್ವರಾನ್ವೃಣೀಷ್ವ .. 9..
ಶಾಂತಸಂಕಲ್ಪಃ ಸುಮನಾ ಯಥಾ ಸ್ಯಾದ್
ವೀತಮನ್ಯುರ್ಗೌತಮೋ ಮಾಽಭಿ ಮೃತ್ಯೋ .
ತ್ವತ್ಪ್ರಸೃಷ್ಟಂ ಮಾಽಭಿವದೇತ್ಪ್ರತೀತ
ಏತತ್ ತ್ರಯಾಣಾಂ ಪ್ರಥಮಂ ವರಂ ವೃಣೇ .. 10..
ಯಥಾ ಪುರಸ್ತಾದ್ ಭವಿತಾ ಪ್ರತೀತ
ಔದ್ದಾಲಕಿರಾರುಣಿರ್ಮತ್ಪ್ರಸೃಷ್ಟಃ .
ಸುಖಂ ರಾತ್ರೀಃ ಶಯಿತಾ ವೀತಮನ್ಯುಃ
ತ್ವಾಂ ದದೃಶಿವಾನ್ಮೃತ್ಯುಮುಖಾತ್ ಪ್ರಮುಕ್ತಂ .. 11..
ಸ್ವರ್ಗೇ ಲೋಕೇ ನ ಭಯಂ ಕಿಂಚನಾಸ್ತಿ
ನ ತತ್ರ ತ್ವಂ ನ ಜರಯಾ ಬಿಭೇತಿ .
ಉಭೇ ತೀರ್ತ್ವಾಽಶನಾಯಾಪಿಪಾಸೇ
ಶೋಕಾತಿಗೋ ಮೋದತೇ ಸ್ವರ್ಗಲೋಕೇ .. 12..
ಸ ತ್ವಮಗ್ನಿಂ ಸ್ವರ್ಗ್ಯಮಧ್ಯೇಷಿ ಮೃತ್ಯೋ
ಪ್ರಬ್ರೂಹಿ ತ್ವಂ ಶ್ರದ್ದಧಾನಾಯ ಮಹ್ಯಂ .
ಸ್ವರ್ಗಲೋಕಾ ಅಮೃತತ್ವಂ ಭಜಂತ
ಏತದ್ ದ್ವಿತೀಯೇನ ವೃಣೇ ವರೇಣ .. 13..
ಪ್ರ ತೇ ಬ್ರವೀಮಿ ತದು ಮೇ ನಿಬೋಧ
ಸ್ವರ್ಗ್ಯಮಗ್ನಿಂ ನಚಿಕೇತಃ ಪ್ರಜಾನನ್ .
ಅನಂತಲೋಕಾಪ್ತಿಮಥೋ ಪ್ರತಿಷ್ಠಾಂ
ವಿದ್ಧಿ ತ್ವಮೇತಂ ನಿಹಿತಂ ಗುಹಾಯಾಂ .. 14..
ಲೋಕಾದಿಮಗ್ನಿಂ ತಮುವಾಚ ತಸ್ಮೈ
ಯಾ ಇಷ್ಟಕಾ ಯಾವತೀರ್ವಾ ಯಥಾ ವಾ .
ಸ ಚಾಪಿ ತತ್ಪ್ರತ್ಯವದದ್ಯಥೋಕ್ತಂ
ಅಥಾಸ್ಯ ಮೃತ್ಯುಃ ಪುನರೇವಾಹ ತುಷ್ಟಃ .. 15..
ತಮಬ್ರವೀತ್ ಪ್ರೀಯಮಾಣೋ ಮಹಾತ್ಮಾ
ವರಂ ತವೇಹಾದ್ಯ ದದಾಮಿ ಭೂಯಃ .
ತವೈವ ನಾಮ್ನಾ ಭವಿತಾಽಯಮಗ್ನಿಃ
ಸೃಂಕಾಂ ಚೇಮಾಮನೇಕರೂಪಾಂ ಗೃಹಾಣ .. 16..
ತ್ರಿಣಾಚಿಕೇತಸ್ತ್ರಿಭಿರೇತ್ಯ ಸಂಧಿಂ
ತ್ರಿಕರ್ಮಕೃತ್ತರತಿ ಜನ್ಮಮೃತ್ಯೂ .
ಬ್ರಹ್ಮಜಜ್ಞಂ ದೇವಮೀಡ್ಯಂ ವಿದಿತ್ವಾ
ನಿಚಾಯ್ಯೇಮಾಂ ಶಾಂತಿಮತ್ಯಂತಮೇತಿ .. 17..
ತ್ರಿಣಾಚಿಕೇತಸ್ತ್ರಯಮೇತದ್ವಿದಿತ್ವಾ
ಯ ಏವಂ ವಿದ್ವಾಂಶ್ಚಿನುತೇ ನಾಚಿಕೇತಂ .
ಸ ಮೃತ್ಯುಪಾಶಾನ್ ಪುರತಃ ಪ್ರಣೋದ್ಯ
ಶೋಕಾತಿಗೋ ಮೋದತೇ ಸ್ವರ್ಗಲೋಕೇ .. 18..
ಏಷ ತೇಽಗ್ನಿರ್ನಚಿಕೇತಃ ಸ್ವರ್ಗ್ಯೋ
ಯಮವೃಣೀಥಾ ದ್ವಿತೀಯೇನ ವರೇಣ .
ಏತಮಗ್ನಿಂ ತವೈವ ಪ್ರವಕ್ಷ್ಯಂತಿ ಜನಾಸಃ
ತೃತೀಯಂ ವರಂ ನಚಿಕೇತೋ ವೃಣೀಷ್ವ .. 19..
ಯೇಯಂ ಪ್ರೇತೇ ವಿಚಿಕಿತ್ಸಾ ಮನುಷ್ಯೇ-
ಽಸ್ತೀತ್ಯೇಕೇ ನಾಯಮಸ್ತೀತಿ ಚೈಕೇ .
ಏತದ್ವಿದ್ಯಾಮನುಶಿಷ್ಟಸ್ತ್ವಯಾಽಹಂ
ವರಾಣಾಮೇಷ ವರಸ್ತೃತೀಯಃ .. 20..
ದೇವೈರತ್ರಾಪಿ ವಿಚಿಕಿತ್ಸಿತಂ ಪುರಾ
ನ ಹಿ ಸುವಿಜ್ಞೇಯಮಣುರೇಷ ಧರ್ಮಃ .
ಅನ್ಯಂ ವರಂ ನಚಿಕೇತೋ ವೃಣೀಷ್ವ
ಮಾ ಮೋಪರೋತ್ಸೀರತಿ ಮಾ ಸೃಜೈನಂ .. 21..
ದೇವೈರತ್ರಾಪಿ ವಿಚಿಕಿತ್ಸಿತಂ ಕಿಲ
ತ್ವಂ ಚ ಮೃತ್ಯೋ ಯನ್ನ ಸುಜ್ಞೇಯಮಾತ್ಥ .
ವಕ್ತಾ ಚಾಸ್ಯ ತ್ವಾದೃಗನ್ಯೋ ನ ಲಭ್ಯೋ
ನಾನ್ಯೋ ವರಸ್ತುಲ್ಯ ಏತಸ್ಯ ಕಶ್ಚಿತ್ .. 22..
ಶತಾಯುಷಃ ಪುತ್ರಪೌತ್ರಾನ್ವೃಣೀಷ್ವಾ
ಬಹೂನ್ಪಶೂನ್ ಹಸ್ತಿಹಿರಣ್ಯಮಶ್ವಾನ್ .
ಭೂಮೇರ್ಮಹದಾಯತನಂ ವೃಣೀಷ್ವ
ಸ್ವಯಂ ಚ ಜೀವ ಶರದೋ ಯಾವದಿಚ್ಛಸಿ .. 23..
ಏತತ್ತುಲ್ಯಂ ಯದಿ ಮನ್ಯಸೇ ವರಂ
ವೃಣೀಷ್ವ ವಿತ್ತಂ ಚಿರಜೀವಿಕಾಂ ಚ .
ಮಹಾಭೂಮೌ ನಚಿಕೇತಸ್ತ್ವಮೇಧಿ
ಕಾಮಾನಾಂ ತ್ವಾ ಕಾಮಭಾಜಂ ಕರೋಮಿ .. 24..
ಯೇ ಯೇ ಕಾಮಾ ದುರ್ಲಭಾ ಮರ್ತ್ಯಲೋಕೇ
ಸರ್ವಾನ್ ಕಾಮಾಂಶ್ಛಂದತಃ ಪ್ರಾರ್ಥಯಸ್ವ .
ಇಮಾ ರಾಮಾಃ ಸರಥಾಃ ಸತೂರ್ಯಾ
ನ ಹೀದೃಶಾ ಲಂಭನೀಯಾ ಮನುಷ್ಯೈಃ .
ಆಭಿರ್ಮತ್ಪ್ರತ್ತಾಭಿಃ ಪರಿಚಾರಯಸ್ವ
ನಚಿಕೇತೋ ಮರಣಂ ಮಾಽನುಪ್ರಾಕ್ಷೀಃ .. 25..
ಶ್ವೋಭಾವಾ ಮರ್ತ್ಯಸ್ಯ ಯದಂತಕೈತತ್
ಸರ್ವೇಂದ್ರಿಯಾಣಾಂ ಜರಯಂತಿ ತೇಜಃ .
ಅಪಿ ಸರ್ವಂ ಜೀವಿತಮಲ್ಪಮೇವ
ತವೈವ ವಾಹಾಸ್ತವ ನೃತ್ಯಗೀತೇ .. 26..
ನ ವಿತ್ತೇನ ತರ್ಪಣೀಯೋ ಮನುಷ್ಯೋ
ಲಪ್ಸ್ಯಾಮಹೇ ವಿತ್ತಮದ್ರಾಕ್ಷ್ಮ ಚೇತ್ತ್ವಾ .
ಜೀವಿಷ್ಯಾಮೋ ಯಾವದೀಶಿಷ್ಯಸಿ ತ್ವಂ
ವರಸ್ತು ಮೇ ವರಣೀಯಃ ಸ ಏವ .. 27..
ಅಜೀರ್ಯತಾಮಮೃತಾನಾಮುಪೇತ್ಯ
ಜೀರ್ಯನ್ಮರ್ತ್ಯಃ ಕ್ವಧಃಸ್ಥಃ ಪ್ರಜಾನನ್ .
ಅಭಿಧ್ಯಾಯನ್ ವರ್ಣರತಿಪ್ರಮೋದಾನ್
ಅತಿದೀರ್ಘೇ ಜೀವಿತೇ ಕೋ ರಮೇತ .. 28..
ಯಸ್ಮಿನ್ನಿದಂ ವಿಚಿಕಿತ್ಸಂತಿ ಮೃತ್ಯೋ
ಯತ್ಸಾಂಪರಾಯೇ ಮಹತಿ ಬ್ರೂಹಿ ನಸ್ತತ್ .
ಯೋಽಯಂ ವರೋ ಗೂಢಮನುಪ್ರವಿಷ್ಟೋ
ನಾನ್ಯಂ ತಸ್ಮಾನ್ನಚಿಕೇತಾ ವೃಣೀತೇ .. 29..
.. ಇತಿ ಕಾಠಕೋಪನಿಷದಿ ಪ್ರಥಮಾಧ್ಯಾಯೇ ಪ್ರಥಮಾ ವಲ್ಲೀ ..
Part I
Canto II
ಅನ್ಯಚ್ಛ್ರೇಯೋಽನ್ಯದುತೈವ ಪ್ರೇಯ-
ಸ್ತೇ ಉಭೇ ನಾನಾರ್ಥೇ ಪುರುಷಂ ಸಿನೀತಃ .
ತಯೋಃ ಶ್ರೇಯ ಆದದಾನಸ್ಯ ಸಾಧು
ಭವತಿ ಹೀಯತೇಽರ್ಥಾದ್ಯ ಉ ಪ್ರೇಯೋ ವೃಣೀತೇ .. 1..
ಶ್ರೇಯಶ್ಚ ಪ್ರೇಯಶ್ಚ ಮನುಷ್ಯಮೇತಃ
ತೌ ಸಂಪರೀತ್ಯ ವಿವಿನಕ್ತಿ ಧೀರಃ .
ಶ್ರೇಯೋ ಹಿ ಧೀರೋಽಭಿ ಪ್ರೇಯಸೋ ವೃಣೀತೇ
ಪ್ರೇಯೋ ಮಂದೋ ಯೋಗಕ್ಷೇಮಾದ್ವೃಣೀತೇ .. 2..
ಸ ತ್ವಂ ಪ್ರಿಯಾನ್ಪ್ರಿಯರೂಪಾಂಶ್ಚ ಕಾಮಾನ್
ಅಭಿಧ್ಯಾಯನ್ನಚಿಕೇತೋಽತ್ಯಸ್ರಾಕ್ಷೀಃ .
ನೈತಾಂ ಸೃಂಕಾಂ ವಿತ್ತಮಯೀಮವಾಪ್ತೋ
ಯಸ್ಯಾಂ ಮಜ್ಜಂತಿ ಬಹವೋ ಮನುಷ್ಯಾಃ .. 3..
ದೂರಮೇತೇ ವಿಪರೀತೇ ವಿಷೂಚೀ
ಅವಿದ್ಯಾ ಯಾ ಚ ವಿದ್ಯೇತಿ ಜ್ಞಾತಾ .
ವಿದ್ಯಾಭೀಪ್ಸಿನಂ ನಚಿಕೇತಸಂ ಮನ್ಯೇ
ನ ತ್ವಾ ಕಾಮಾ ಬಹವೋಽಲೋಲುಪಂತ .. 4..
ಅವಿದ್ಯಾಯಾಮಂತರೇ ವರ್ತಮಾನಾಃ
ಸ್ವಯಂ ಧೀರಾಃ ಪಂಡಿತಂಮನ್ಯಮಾನಾಃ .
ದಂದ್ರಮ್ಯಮಾಣಾಃ ಪರಿಯಂತಿ ಮೂಢಾ
ಅಂಧೇನೈವ ನೀಯಮಾನಾ ಯಥಾಂಧಾಃ .. 5..
ನ ಸಾಂಪರಾಯಃ ಪ್ರತಿಭಾತಿ ಬಾಲಂ
ಪ್ರಮಾದ್ಯಂತಂ ವಿತ್ತಮೋಹೇನ ಮೂಢಂ .
ಅಯಂ ಲೋಕೋ ನಾಸ್ತಿ ಪರ ಇತಿ ಮಾನೀ
ಪುನಃ ಪುನರ್ವಶಮಾಪದ್ಯತೇ ಮೇ .. 6..
ಶ್ರವಣಾಯಾಪಿ ಬಹುಭಿರ್ಯೋ ನ ಲಭ್ಯಃ
ಶೃಣ್ವಂತೋಽಪಿ ಬಹವೋ ಯಂ ನ ವಿದ್ಯುಃ .
ಆಶ್ಚರ್ಯೋ ವಕ್ತಾ ಕುಶಲೋಽಸ್ಯ ಲಬ್ಧಾ
ಆಶ್ಚರ್ಯೋ ಜ್ಞಾತಾ ಕುಶಲಾನುಶಿಷ್ಟಃ .. 7..
ನ ನರೇಣಾವರೇಣ ಪ್ರೋಕ್ತ ಏಷ
ಸುವಿಜ್ಞೇಯೋ ಬಹುಧಾ ಚಿಂತ್ಯಮಾನಃ .
ಅನನ್ಯಪ್ರೋಕ್ತೇ ಗತಿರತ್ರ ನಾಸ್ತಿ
ಅಣೀಯಾನ್ ಹ್ಯತರ್ಕ್ಯಮಣುಪ್ರಮಾಣಾತ್ .. 8..
ನೈಷಾ ತರ್ಕೇಣ ಮತಿರಾಪನೇಯಾ
ಪ್ರೋಕ್ತಾನ್ಯೇನೈವ ಸುಜ್ಞಾನಾಯ ಪ್ರೇಷ್ಠ .
ಯಾಂ ತ್ವಮಾಪಃ ಸತ್ಯಧೃತಿರ್ಬತಾಸಿ
ತ್ವಾದೃಙ್ನೋ ಭೂಯಾನ್ನಚಿಕೇತಃ ಪ್ರಷ್ಟಾ .. 9..
ಜಾನಾಮ್ಯಹಂ ಶೇವಧಿರಿತ್ಯನಿತ್ಯಂ
ನ ಹ್ಯಧ್ರುವೈಃ ಪ್ರಾಪ್ಯತೇ ಹಿ ಧ್ರುವಂ ತತ್ .
ತತೋ ಮಯಾ ನಾಚಿಕೇತಶ್ಚಿತೋಽಗ್ನಿಃ
ಅನಿತ್ಯೈರ್ದ್ರವ್ಯೈಃ ಪ್ರಾಪ್ತವಾನಸ್ಮಿ ನಿತ್ಯಂ .. 10..
ಕಾಮಸ್ಯಾಪ್ತಿಂ ಜಗತಃ ಪ್ರತಿಷ್ಠಾಂ
ಕ್ರತೋರಾನಂತ್ಯಮಭಯಸ್ಯ ಪಾರಂ .
ಸ್ತೋಮಮಹದುರುಗಾಯಂ ಪ್ರತಿಷ್ಠಾಂ ದೃಷ್ಟ್ವಾ
ಧೃತ್ಯಾ ಧೀರೋ ನಚಿಕೇತೋಽತ್ಯಸ್ರಾಕ್ಷೀಃ .. 11..
ತಂ ದುರ್ದರ್ಶಂ ಗೂಢಮನುಪ್ರವಿಷ್ಟಂ
ಗುಹಾಹಿತಂ ಗಹ್ವರೇಷ್ಠಂ ಪುರಾಣಂ .
ಅಧ್ಯಾತ್ಮಯೋಗಾಧಿಗಮೇನ ದೇವಂ
ಮತ್ವಾ ಧೀರೋ ಹರ್ಷಶೋಕೌ ಜಹಾತಿ .. 12..
ಏತಚ್ಛ್ರುತ್ವಾ ಸಂಪರಿಗೃಹ್ಯ ಮರ್ತ್ಯಃ
ಪ್ರವೃಹ್ಯ ಧರ್ಮ್ಯಮಣುಮೇತಮಾಪ್ಯ .
ಸ ಮೋದತೇ ಮೋದನೀಯಂ ಹಿ ಲಬ್ಧ್ವಾ
ವಿವೃತಂ ಸದ್ಮ ನಚಿಕೇತಸಂ ಮನ್ಯೇ .. 13..
ಅನ್ಯತ್ರ ಧರ್ಮಾದನ್ಯತ್ರಾಧರ್ಮಾ-
ದನ್ಯತ್ರಾಸ್ಮಾತ್ಕೃತಾಕೃತಾತ್ .
ಅನ್ಯತ್ರ ಭೂತಾಚ್ಚ ಭವ್ಯಾಚ್ಚ
ಯತ್ತತ್ಪಶ್ಯಸಿ ತದ್ವದ .. 14..
ಸರ್ವೇ ವೇದಾ ಯತ್ಪದಮಾಮನಂತಿ
ತಪಾꣳಸಿ ಸರ್ವಾಣಿ ಚ ಯದ್ವದಂತಿ .
ಯದಿಚ್ಛಂತೋ ಬ್ರಹ್ಮಚರ್ಯಂ ಚರಂತಿ
ತತ್ತೇ ಪದꣳ ಸಂಗ್ರಹೇಣ ಬ್ರವೀಮ್ಯೋಮಿತ್ಯೇತತ್ .. 15..
ಏತದ್ಧ್ಯೇವಾಕ್ಷರಂ ಬ್ರಹ್ಮ ಏತದ್ಧ್ಯೇವಾಕ್ಷರಂ ಪರಂ .
ಏತದ್ಧ್ಯೇವಾಕ್ಷರಂ ಜ್ಞಾತ್ವಾ ಯೋ ಯದಿಚ್ಛತಿ ತಸ್ಯ ತತ್ .. 16..
ಏತದಾಲಂಬನಂ ಶ್ರೇಷ್ಠಮೇತದಾಲಂಬನಂ ಪರಂ .
ಏತದಾಲಂಬನಂ ಜ್ಞಾತ್ವಾ ಬ್ರಹ್ಮಲೋಕೇ ಮಹೀಯತೇ .. 17..
ನ ಜಾಯತೇ ಮ್ರಿಯತೇ ವಾ ವಿಪಶ್ಚಿ-
ನ್ನಾಯಂ ಕುತಶ್ಚಿನ್ನ ಬಭೂವ ಕಶ್ಚಿತ್ .
ಅಜೋ ನಿತ್ಯಃ ಶಾಶ್ವತೋಽಯಂ ಪುರಾಣೋ
ನ ಹನ್ಯತೇ ಹನ್ಯಮಾನೇ ಶರೀರೇ .. 18..
ಹಂತಾ ಚೇನ್ಮನ್ಯತೇ ಹಂತುಂ ಹತಶ್ಚೇನ್ಮನ್ಯತೇ ಹತಂ .
ಉಭೌ ತೌ ನ ವಿಜಾನೀತೋ ನಾಯಂ ಹಂತಿ ನ ಹನ್ಯತೇ .. 19..
ಅಣೋರಣೀಯಾನ್ಮಹತೋ ಮಹೀಯಾ-
ನಾತ್ಮಾಽಸ್ಯ ಜಂತೋರ್ನಿಹಿತೋ ಗುಹಾಯಾಂ .
ತಮಕ್ರತುಃ ಪಶ್ಯತಿ ವೀತಶೋಕೋ
ಧಾತುಪ್ರಸಾದಾನ್ಮಹಿಮಾನಮಾತ್ಮನಃ .. 20..
ಆಸೀನೋ ದೂರಂ ವ್ರಜತಿ ಶಯಾನೋ ಯಾತಿ ಸರ್ವತಃ .
ಕಸ್ತಂ ಮದಾಮದಂ ದೇವಂ ಮದನ್ಯೋ ಜ್ಞಾತುಮರ್ಹತಿ .. 21..
ಅಶರೀರಂ ಶರೀರೇಷ್ವನವಸ್ಥೇಷ್ವವಸ್ಥಿತಂ .
ಮಹಾಂತಂ ವಿಭುಮಾತ್ಮಾನಂ ಮತ್ವಾ ಧೀರೋ ನ ಶೋಚತಿ .. 22..
ನಾಯಮಾತ್ಮಾ ಪ್ರವಚನೇನ ಲಭ್ಯೋ
ನ ಮೇಧಯಾ ನ ಬಹುನಾ ಶ್ರುತೇನ .
ಯಮೇವೈಷ ವೃಣುತೇ ತೇನ ಲಭ್ಯಃ
ತಸ್ಯೈಷ ಆತ್ಮಾ ವಿವೃಣುತೇ ತನೂꣳ ಸ್ವಾಂ .. 23..
ನಾವಿರತೋ ದುಶ್ಚರಿತಾನ್ನಾಶಾಂತೋ ನಾಸಮಾಹಿತಃ .
ನಾಶಾಂತಮಾನಸೋ ವಾಽಪಿ ಪ್ರಜ್ಞಾನೇನೈನಮಾಪ್ನುಯಾತ್ .. 24..
ಯಸ್ಯ ಬ್ರಹ್ಮ ಚ ಕ್ಷತ್ರಂ ಚ ಉಭೇ ಭವತ ಓದನಃ .
ಮೃತ್ಯುರ್ಯಸ್ಯೋಪಸೇಚನಂ ಕ ಇತ್ಥಾ ವೇದ ಯತ್ರ ಸಃ .. 25..
ಇತಿ ಕಾಠಕೋಪನಿಷದಿ ಪ್ರಥಮಾಧ್ಯಾಯೇ ದ್ವಿತೀಯಾ ವಲ್ಲೀ ..
Part I
Canto III
ಋತಂ ಪಿಬಂತೌ ಸುಕೃತಸ್ಯ ಲೋಕೇ
ಗುಹಾಂ ಪ್ರವಿಷ್ಟೌ ಪರಮೇ ಪರಾರ್ಧೇ .
ಛಾಯಾತಪೌ ಬ್ರಹ್ಮವಿದೋ ವದಂತಿ
ಪಂಚಾಗ್ನಯೋ ಯೇ ಚ ತ್ರಿಣಾಚಿಕೇತಾಃ .. 1..
ಯಃ ಸೇತುರೀಜಾನಾನಾಮಕ್ಷರಂ ಬ್ರಹ್ಮ ಯತ್ ಪರಂ .
ಅಭಯಂ ತಿತೀರ್ಷತಾಂ ಪಾರಂ ನಾಚಿಕೇತಂ ಶಕೇಮಹಿ .. 2..
ಆತ್ಮಾನಁ ರಥಿತಂ ವಿದ್ಧಿ ಶರೀರಂ ರಥಮೇವ ತು .
ಬುದ್ಧಿಂ ತು ಸಾರಥಿಂ ವಿದ್ಧಿ ಮನಃ ಪ್ರಗ್ರಹಮೇವ ಚ .. 3..
ಇಂದ್ರಿಯಾಣಿ ಹಯಾನಾಹುರ್ವಿಷಯಾಂ ಸ್ತೇಷು ಗೋಚರಾನ್ .
ಆತ್ಮೇಂದ್ರಿಯಮನೋಯುಕ್ತಂ ಭೋಕ್ತೇತ್ಯಾಹುರ್ಮನೀಷಿಣಃ .. 4..
ಯಸ್ತ್ವವಿಜ್ಞಾನವಾನ್ಭವತ್ಯಯುಕ್ತೇನ ಮನಸಾ ಸದಾ .
ತಸ್ಯೇಂದ್ರಿಯಾಣ್ಯವಶ್ಯಾನಿ ದುಷ್ಟಾಶ್ವಾ ಇವ ಸಾರಥೇಃ .. 5..
ಯಸ್ತು ವಿಜ್ಞಾನವಾನ್ಭವತಿ ಯುಕ್ತೇನ ಮನಸಾ ಸದಾ .
ತಸ್ಯೇಂದ್ರಿಯಾಣಿ ವಶ್ಯಾನಿ ಸದಶ್ವಾ ಇವ ಸಾರಥೇಃ .. 6..
ಯಸ್ತ್ವವಿಜ್ಞಾನವಾನ್ಭವತ್ಯಮನಸ್ಕಃ ಸದಾಽಶುಚಿಃ .
ನ ಸ ತತ್ಪದಮಾಪ್ನೋತಿ ಸಂಸಾರಂ ಚಾಧಿಗಚ್ಛತಿ .. 7..
ಯಸ್ತು ವಿಜ್ಞಾನವಾನ್ಭವತಿ ಸಮನಸ್ಕಃ ಸದಾ ಶುಚಿಃ .
ಸ ತು ತತ್ಪದಮಾಪ್ನೋತಿ ಯಸ್ಮಾದ್ಭೂಯೋ ನ ಜಾಯತೇ .. 8..
ವಿಜ್ಞಾನಸಾರಥಿರ್ಯಸ್ತು ಮನಃ ಪ್ರಗ್ರಹವಾನ್ನರಃ .
ಸೋಽಧ್ವನಃ ಪಾರಮಾಪ್ನೋತಿ ತದ್ವಿಷ್ಣೋಃ ಪರಮಂ ಪದಂ .. 9..
ಇಂದ್ರಿಯೇಭ್ಯಃ ಪರಾ ಹ್ಯರ್ಥಾ ಅರ್ಥೇಭ್ಯಶ್ಚ ಪರಂ ಮನಃ .
ಮನಸಸ್ತು ಪರಾ ಬುದ್ಧಿರ್ಬುದ್ಧೇರಾತ್ಮಾ ಮಹಾನ್ಪರಃ .. 10..
ಮಹತಃ ಪರಮವ್ಯಕ್ತಮವ್ಯಕ್ತಾತ್ಪುರುಷಃ ಪರಃ .
ಪುರುಷಾನ್ನ ಪರಂ ಕಿಂಚಿತ್ಸಾ ಕಾಷ್ಠಾ ಸಾ ಪರಾ ಗತಿಃ .. 11..
ಏಷ ಸರ್ವೇಷು ಭೂತೇಷು ಗೂಢೋಽಽತ್ಮಾ ನ ಪ್ರಕಾಶತೇ .
ದೃಶ್ಯತೇ ತ್ವಗ್ರ್ಯಯಾ ಬುದ್ಧ್ಯಾ ಸೂಕ್ಷ್ಮಯಾ ಸೂಕ್ಷ್ಮದರ್ಶಿಭಿಃ .. 12..
ಯಚ್ಛೇದ್ವಾಙ್ಮನಸೀ ಪ್ರಾಜ್ಞಸ್ತದ್ಯಚ್ಛೇಜ್ಜ್ಞಾನ ಆತ್ಮನಿ .
ಜ್ಞಾನಮಾತ್ಮನಿ ಮಹತಿ ನಿಯಚ್ಛೇತ್ತದ್ಯಚ್ಛೇಚ್ಛಾಂತ ಆತ್ಮನಿ .. 13..
ಉತ್ತಿಷ್ಠತ ಜಾಗ್ರತ
ಪ್ರಾಪ್ಯ ವರಾನ್ನಿಬೋಧತ .
ಕ್ಷುರಸ್ಯ ಧಾರಾ ನಿಶಿತಾ ದುರತ್ಯಯಾ
ದುರ್ಗಂ ಪಥಸ್ತತ್ಕವಯೋ ವದಂತಿ .. 14..
ಅಶಬ್ದಮಸ್ಪರ್ಶಮರೂಪಮವ್ಯಯಂ
ತಥಾಽರಸಂ ನಿತ್ಯಮಗಂಧವಚ್ಚ ಯತ್ .
ಅನಾದ್ಯನಂತಂ ಮಹತಃ ಪರಂ ಧ್ರುವಂ
ನಿಚಾಯ್ಯ ತನ್ಮೃತ್ಯುಮುಖಾತ್ ಪ್ರಮುಚ್ಯತೇ .. 15..
ನಾಚಿಕೇತಮುಪಾಖ್ಯಾನಂ ಮೃತ್ಯುಪ್ರೋಕ್ತಂ ಸನಾತನಂ .
ಉಕ್ತ್ವಾ ಶ್ರುತ್ವಾ ಚ ಮೇಧಾವೀ ಬ್ರಹ್ಮಲೋಕೇ ಮಹೀಯತೇ .. 16..
ಯ ಇಮಂ ಪರಮಂ ಗುಹ್ಯಂ ಶ್ರಾವಯೇದ್ ಬ್ರಹ್ಮಸಂಸದಿ .
ಪ್ರಯತಃ ಶ್ರಾದ್ಧಕಾಲೇ ವಾ ತದಾನಂತ್ಯಾಯ ಕಲ್ಪತೇ .
ತದಾನಂತ್ಯಾಯ ಕಲ್ಪತ ಇತಿ .. 17..
ಇತಿ ಕಾಠಕೋಪನಿಷದಿ ಪ್ರಥಮಾಧ್ಯಾಯೇ ತೃತೀಯಾ ವಲ್ಲೀ ..
Part II
Canto I
ಪರಾಂಚಿ ಖಾನಿ ವ್ಯತೃಣತ್ ಸ್ವಯಂಭೂ-
ಸ್ತಸ್ಮಾತ್ಪರಾಙ್ಪಶ್ಯತಿ ನಾಂತರಾತ್ಮನ್ .
ಕಶ್ಚಿದ್ಧೀರಃ ಪ್ರತ್ಯಗಾತ್ಮಾನಮೈಕ್ಷ-
ದಾವೃತ್ತಚಕ್ಷುರಮೃತತ್ವಮಿಚ್ಛನ್ .. 1..
ಪರಾಚಃ ಕಾಮಾನನುಯಂತಿ ಬಾಲಾ-
ಸ್ತೇ ಮೃತ್ಯೋರ್ಯಂತಿ ವಿತತಸ್ಯ ಪಾಶಂ .
ಅಥ ಧೀರಾ ಅಮೃತತ್ವಂ ವಿದಿತ್ವಾ
ಧ್ರುವಮಧ್ರುವೇಷ್ವಿಹ ನ ಪ್ರಾರ್ಥಯಂತೇ .. 2..
ಯೇನ ರೂಪಂ ರಸಂ ಗಂಧಂ ಶಬ್ದಾನ್ ಸ್ಪರ್ಶಾꣳಶ್ಚ ಮೈಥುನಾನ್ .
ಏತೇನೈವ ವಿಜಾನಾತಿ ಕಿಮತ್ರ ಪರಿಶಿಷ್ಯತೇ . ಏತದ್ವೈ ತತ್ .. 3..
ಸ್ವಪ್ನಾಂತಂ ಜಾಗರಿತಾಂತಂ ಚೋಭೌ ಯೇನಾನುಪಶ್ಯತಿ .
ಮಹಾಂತಂ ವಿಭುಮಾತ್ಮಾನಂ ಮತ್ವಾ ಧೀರೋ ನ ಶೋಚತಿ .. 4..
ಯ ಇಮಂ ಮಧ್ವದಂ ವೇದ ಆತ್ಮಾನಂ ಜೀವಮಂತಿಕಾತ್ .
ಈಶಾನಂ ಭೂತಭವ್ಯಸ್ಯ ನ ತತೋ ವಿಜುಗುಪ್ಸತೇ . ಏತದ್ವೈ ತತ್ .. 5..
ಯಃ ಪೂರ್ವಂ ತಪಸೋ ಜಾತಮದ್ಭ್ಯಃ ಪೂರ್ವಮಜಾಯತ .
ಗುಹಾಂ ಪ್ರವಿಶ್ಯ ತಿಷ್ಠಂತಂ ಯೋ ಭೂತೇಭಿರ್ವ್ಯಪಶ್ಯತ . ಏತದ್ವೈ ತತ್ .. 6..
ಯಾ ಪ್ರಾಣೇನ ಸಂಭವತ್ಯದಿತಿರ್ದೇವತಾಮಯೀ .
ಗುಹಾಂ ಪ್ರವಿಶ್ಯ ತಿಷ್ಠಂತೀಂ ಯಾ ಭೂತೇಭಿರ್ವ್ಯಜಾಯತ . ಏತದ್ವೈ ತತ್ .. 7..
ಅರಣ್ಯೋರ್ನಿಹಿತೋ ಜಾತವೇದಾ ಗರ್ಭ ಇವ ಸುಭೃತೋ ಗರ್ಭಿಣೀಭಿಃ .
ದಿವೇ ದಿವೇ ಈಡ್ಯೋ ಜಾಗೃವದ್ಭಿರ್ಹವಿಷ್ಮದ್ಭಿರ್ಮನುಷ್ಯೇಭಿರಗ್ನಿಃ . ಏತದ್ವೈ ತತ್ .. 8..
ಯತಶ್ಚೋದೇತಿ ಸೂರ್ಯೋಽಸ್ತಂ ಯತ್ರ ಚ ಗಚ್ಛತಿ .
ತಂ ದೇವಾಃ ಸರ್ವೇಽರ್ಪಿತಾಸ್ತದು ನಾತ್ಯೇತಿ ಕಶ್ಚನ . ಏತದ್ವೈ ತತ್ .. 9..
ಯದೇವೇಹ ತದಮುತ್ರ ಯದಮುತ್ರ ತದನ್ವಿಹ .
ಮೃತ್ಯೋಃ ಸ ಮೃತ್ಯುಮಾಪ್ನೋತಿ ಯ ಇಹ ನಾನೇವ ಪಶ್ಯತಿ .. 10..
ಮನಸೈವೇದಮಾಪ್ತವ್ಯಂ ನೇಹ ನಾನಾಽಸ್ತಿ ಕಿಂಚನ .
ಮೃತ್ಯೋಃ ಸ ಮೃತ್ಯುಂ ಗಚ್ಛತಿ ಯ ಇಹ ನಾನೇವ ಪಶ್ಯತಿ .. 11..
ಅಂಗುಷ್ಠಮಾತ್ರಃ ಪುರುಷೋ ಮಧ್ಯ ಆತ್ಮನಿ ತಿಷ್ಠತಿ .
ಈಶಾನಂ ಭೂತಭವ್ಯಸ್ಯ ನ ತತೋ ವಿಜುಗುಪ್ಸತೇ . ಏತದ್ವೈ ತತ್ .. 12..
ಅಂಗುಷ್ಠಮಾತ್ರಃ ಪುರುಷೋ ಜ್ಯೋತಿರಿವಾಧೂಮಕಃ .
ಈಶಾನೋ ಭೂತಭವ್ಯಸ್ಯ ಸ ಏವಾದ್ಯ ಸ ಉ ಶ್ವಃ . ಏತದ್ವೈ ತತ್ .. 13..
ಯಥೋದಕಂ ದುರ್ಗೇ ವೃಷ್ಟಂ ಪರ್ವತೇಷು ವಿಧಾವತಿ .
ಏವಂ ಧರ್ಮಾನ್ ಪೃಥಕ್ ಪಶ್ಯಂಸ್ತಾನೇವಾನುವಿಧಾವತಿ .. 14..
ಯಥೋದಕಂ ಶುದ್ಧೇ ಶುದ್ಧಮಾಸಿಕ್ತಂ ತಾದೃಗೇವ ಭವತಿ .
ಏವಂ ಮುನೇರ್ವಿಜಾನತ ಆತ್ಮಾ ಭವತಿ ಗೌತಮ .. 15..
ಇತಿ ಕಾಠಕೋಪನಿಷದಿ ದ್ವಿತೀಯಾಧ್ಯಾಯೇ ಪ್ರಥಮಾ ವಲ್ಲೀ ..
Part II
Canto II
ಪುರಮೇಕಾದಶದ್ವಾರಮಜಸ್ಯಾವಕ್ರಚೇತಸಃ .
ಅನುಷ್ಠಾಯ ನ ಶೋಚತಿ ವಿಮುಕ್ತಶ್ಚ ವಿಮುಚ್ಯತೇ . ಏತದ್ವೈ ತತ್ .. 1..
ಹಂ ಸಃ ಶುಚಿಷದ್ವಸುರಾಂತರಿಕ್ಷಸದ್-
ಹೋತಾ ವೇದಿಷದತಿಥಿರ್ದುರೋಣಸತ್ .
ನೃಷದ್ವರಸದೃತಸದ್ವ್ಯೋಮಸದ್
ಅಬ್ಜಾ ಗೋಜಾ ಋತಜಾ ಅದ್ರಿಜಾ ಋತಂ ಬೃಹತ್ .. 2..
ಊರ್ಧ್ವಂ ಪ್ರಾಣಮುನ್ನಯತ್ಯಪಾನಂ ಪ್ರತ್ಯಗಸ್ಯತಿ .
ಮಧ್ಯೇ ವಾಮನಮಾಸೀನಂ ವಿಶ್ವೇ ದೇವಾ ಉಪಾಸತೇ .. 3..
ಅಸ್ಯ ವಿಸ್ರಂಸಮಾನಸ್ಯ ಶರೀರಸ್ಥಸ್ಯ ದೇಹಿನಃ .
ದೇಹಾದ್ವಿಮುಚ್ಯಮಾನಸ್ಯ ಕಿಮತ್ರ ಪರಿಶಿಷ್ಯತೇ . ಏತದ್ವೈ ತತ್ .. 4..
ನ ಪ್ರಾಣೇನ ನಾಪಾನೇನ ಮರ್ತ್ಯೋ ಜೀವತಿ ಕಶ್ಚನ .
ಇತರೇಣ ತು ಜೀವಂತಿ ಯಸ್ಮಿನ್ನೇತಾವುಪಾಶ್ರಿತೌ .. 5..
ಹಂತ ತ ಇದಂ ಪ್ರವಕ್ಷ್ಯಾಮಿ ಗುಹ್ಯಂ ಬ್ರಹ್ಮ ಸನಾತನಂ .
ಯಥಾ ಚ ಮರಣಂ ಪ್ರಾಪ್ಯ ಆತ್ಮಾ ಭವತಿ ಗೌತಮ .. 6..
ಯೋನಿಮನ್ಯೇ ಪ್ರಪದ್ಯಂತೇ ಶರೀರತ್ವಾಯ ದೇಹಿನಃ .
ಸ್ಥಾಣುಮನ್ಯೇಽನುಸಂಯಂತಿ ಯಥಾಕರ್ಮ ಯಥಾಶ್ರುತಂ .. 7..
ಯ ಏಷ ಸುಪ್ತೇಷು ಜಾಗರ್ತಿ ಕಾಮಂ ಕಾಮಂ ಪುರುಷೋ ನಿರ್ಮಿಮಾಣಃ .
ತದೇವ ಶುಕ್ರಂ ತದ್ಬ್ರಹ್ಮ ತದೇವಾಮೃತಮುಚ್ಯತೇ .
ತಸ್ಮಿಂಲ್ಲೋಕಾಃ ಶ್ರಿತಾಃ ಸರ್ವೇ ತದು ನಾತ್ಯೇತಿ ಕಶ್ಚನ . ಏತದ್ವೈ ತತ್ .. 8..
ಅಗ್ನಿರ್ಯಥೈಕೋ ಭುವನಂ ಪ್ರವಿಷ್ಟೋ
ರೂಪಂ ರೂಪಂ ಪ್ರತಿರೂಪೋ ಬಭೂವ .
ಏಕಸ್ತಥಾ ಸರ್ವಭೂತಾಂತರಾತ್ಮಾ
ರೂಪಂ ರೂಪಂ ಪ್ರತಿರೂಪೋ ಬಹಿಶ್ಚ .. 9..
ವಾಯುರ್ಯಥೈಕೋ ಭುವನಂ ಪ್ರವಿಷ್ಟೋ
ರೂಪಂ ರೂಪಂ ಪ್ರತಿರೂಪೋ ಬಭೂವ .
ಏಕಸ್ತಥಾ ಸರ್ವಭೂತಾಂತರಾತ್ಮಾ
ರೂಪಂ ರೂಪಂ ಪ್ರತಿರೂಪೋ ಬಹಿಶ್ಚ .. 10..
ಸೂರ್ಯೋ ಯಥಾ ಸರ್ವಲೋಕಸ್ಯ ಚಕ್ಷುಃ
ನ ಲಿಪ್ಯತೇ ಚಾಕ್ಷುಷೈರ್ಬಾಹ್ಯದೋಷೈಃ .
ಏಕಸ್ತಥಾ ಸರ್ವಭೂತಾಂತರಾತ್ಮಾ
ನ ಲಿಪ್ಯತೇ ಲೋಕದುಃಖೇನ ಬಾಹ್ಯಃ .. 11..
ಏಕೋ ವಶೀ ಸರ್ವಭೂತಾಂತರಾತ್ಮಾ
ಏಕಂ ರೂಪಂ ಬಹುಧಾ ಯಃ ಕರೋತಿ .
ತಮಾತ್ಮಸ್ಥಂ ಯೇಽನುಪಶ್ಯಂತಿ ಧೀರಾಃ
ತೇಷಾಂ ಸುಖಂ ಶಾಶ್ವತಂ ನೇತರೇಷಾಂ .. 12..
ನಿತ್ಯೋಽನಿತ್ಯಾನಾಂ ಚೇತನಶ್ಚೇತನಾನಾಂ
ಏಕೋ ಬಹೂನಾಂ ಯೋ ವಿದಧಾತಿ ಕಾಮಾನ್ .
ತಮಾತ್ಮಸ್ಥಂ ಯೇಽನುಪಶ್ಯಂತಿ ಧೀರಾಃ
ತೇಷಾಂ ಶಾಂತಿಃ ಶಾಶ್ವತೀ ನೇತರೇಷಾಂ .. 13..
ತದೇತದಿತಿ ಮನ್ಯಂತೇಽನಿರ್ದೇಶ್ಯಂ ಪರಮಂ ಸುಖಂ .
ಕಥಂ ನು ತದ್ವಿಜಾನೀಯಾಂ ಕಿಮು ಭಾತಿ ವಿಭಾತಿ ವಾ .. 14..
ನ ತತ್ರ ಸೂರ್ಯೋ ಭಾತಿ ನ ಚಂದ್ರತಾರಕಂ
ನೇಮಾ ವಿದ್ಯುತೋ ಭಾಂತಿ ಕುತೋಽಯಮಗ್ನಿಃ .
ತಮೇವ ಭಾಂತಮನುಭಾತಿ ಸರ್ವಂ
ತಸ್ಯ ಭಾಸಾ ಸರ್ವಮಿದಂ ವಿಭಾತಿ .. 15..
ಇತಿ ಕಾಠಕೋಪನಿಷದಿ ದ್ವಿತೀಯಾಧ್ಯಾಯೇ ದ್ವಿತೀಯಾ ವಲ್ಲೀ ..
Part II
Canto III
ಊರ್ಧ್ವಮೂಲೋಽವಾಕ್ಶಾಖ ಏಷೋಽಶ್ವತ್ಥಃ ಸನಾತನಃ .
ತದೇವ ಶುಕ್ರಂ ತದ್ಬ್ರಹ್ಮ ತದೇವಾಮೃತಮುಚ್ಯತೇ .
ತಸ್ಮಿಁಲ್ಲೋಕಾಃ ಶ್ರಿತಾಃ ಸರ್ವೇ ತದು ನಾತ್ಯೇತಿ ಕಶ್ಚನ . ಏತದ್ವೈ ತತ್ .. 1..
ಯದಿದಂ ಕಿಂ ಚ ಜಗತ್ ಸರ್ವಂ ಪ್ರಾಣ ಏಜತಿ ನಿಃಸೃತಂ .
ಮಹದ್ಭಯಂ ವಜ್ರಮುದ್ಯತಂ ಯ ಏತದ್ವಿದುರಮೃತಾಸ್ತೇ ಭವಂತಿ .. 2..
ಭಯಾದಸ್ಯಾಗ್ನಿಸ್ತಪತಿ ಭಯಾತ್ತಪತಿ ಸೂರ್ಯಃ .
ಭಯಾದಿಂದ್ರಶ್ಚ ವಾಯುಶ್ಚ ಮೃತ್ಯುರ್ಧಾವತಿ ಪಂಚಮಃ .. 3..
ಇಹ ಚೇದಶಕದ್ಬೋದ್ಧುಂ ಪ್ರಾಕ್ಷರೀರಸ್ಯ ವಿಸ್ರಸಃ .
ತತಃ ಸರ್ಗೇಷು ಲೋಕೇಷು ಶರೀರತ್ವಾಯ ಕಲ್ಪತೇ .. 4..
ಯಥಾಽಽದರ್ಶೇ ತಥಾಽಽತ್ಮನಿ ಯಥಾ ಸ್ವಪ್ನೇ ತಥಾ ಪಿತೃಲೋಕೇ .
ಯಥಾಽಪ್ಸು ಪರೀವ ದದೃಶೇ ತಥಾ ಗಂಧರ್ವಲೋಕೇ
ಛಾಯಾತಪಯೋರಿವ ಬ್ರಹ್ಮಲೋಕೇ .. 5..
ಇಂದ್ರಿಯಾಣಾಂ ಪೃಥಗ್ಭಾವಮುದಯಾಸ್ತಮಯೌ ಚ ಯತ್ .
ಪೃಥಗುತ್ಪದ್ಯಮಾನಾನಾಂ ಮತ್ವಾ ಧೀರೋ ನ ಶೋಚತಿ .. 6..
ಇಂದ್ರಿಯೇಭ್ಯಃ ಪರಂ ಮನೋ ಮನಸಃ ಸತ್ತ್ವಮುತ್ತಮಂ .
ಸತ್ತ್ವಾದಧಿ ಮಹಾನಾತ್ಮಾ ಮಹತೋಽವ್ಯಕ್ತಮುತ್ತಮಂ .. 7..
ಅವ್ಯಕ್ತಾತ್ತು ಪರಃ ಪುರುಷೋ ವ್ಯಾಪಕೋಽಲಿಂಗ ಏವ ಚ .
ಯಂ ಜ್ಞಾತ್ವಾ ಮುಚ್ಯತೇ ಜಂತುರಮೃತತ್ವಂ ಚ ಗಚ್ಛತಿ .. 8..
ನ ಸಂದೃಶೇ ತಿಷ್ಠತಿ ರೂಪಮಸ್ಯ
ನ ಚಕ್ಷುಷಾ ಪಶ್ಯತಿ ಕಶ್ಚನೈನಂ .
ಹೃದಾ ಮನೀಷಾ ಮನಸಾಽಭಿಕ್ಲೃಪ್ತೋ
ಯ ಏತದ್ವಿದುರಮೃತಾಸ್ತೇ ಭವಂತಿ .. 9..
ಯದಾ ಪಂಚಾವತಿಷ್ಠಂತೇ ಜ್ಞಾನಾನಿ ಮನಸಾ ಸಹ .
ಬುದ್ಧಿಶ್ಚ ನ ವಿಚೇಷ್ಟತೇ ತಾಮಾಹುಃ ಪರಮಾಂ ಗತಿಂ .. 10..
ತಾಂ ಯೋಗಮಿತಿ ಮನ್ಯಂತೇ ಸ್ಥಿರಾಮಿಂದ್ರಿಯಧಾರಣಾಂ .
ಅಪ್ರಮತ್ತಸ್ತದಾ ಭವತಿ ಯೋಗೋ ಹಿ ಪ್ರಭವಾಪ್ಯಯೌ .. 11..
ನೈವ ವಾಚಾ ನ ಮನಸಾ ಪ್ರಾಪ್ತುಂ ಶಕ್ಯೋ ನ ಚಕ್ಷುಷಾ .
ಅಸ್ತೀತಿ ಬ್ರುವತೋಽನ್ಯತ್ರ ಕಥಂ ತದುಪಲಭ್ಯತೇ .. 12..
ಅಸ್ತೀತ್ಯೇವೋಪಲಬ್ಧವ್ಯಸ್ತತ್ತ್ವಭಾವೇನ ಚೋಭಯೋಃ .
ಅಸ್ತೀತ್ಯೇವೋಪಲಬ್ಧಸ್ಯ ತತ್ತ್ವಭಾವಃ ಪ್ರಸೀದತಿ .. 13..
ಯದಾ ಸರ್ವೇ ಪ್ರಮುಚ್ಯಂತೇ ಕಾಮಾ ಯೇಽಸ್ಯ ಹೃದಿ ಶ್ರಿತಾಃ .
ಅಥ ಮರ್ತ್ಯೋಽಮೃತೋ ಭವತ್ಯತ್ರ ಬ್ರಹ್ಮ ಸಮಶ್ನುತೇ .. 14..
ಯದಾ ಸರ್ವೇ ಪ್ರಭಿದ್ಯಂತೇ ಹೃದಯಸ್ಯೇಹ ಗ್ರಂಥಯಃ .
ಅಥ ಮರ್ತ್ಯೋಽಮೃತೋ ಭವತ್ಯೇತಾವದ್ಧ್ಯನುಶಾಸನಂ .. 15..
ಶತಂ ಚೈಕಾ ಚ ಹೃದಯಸ್ಯ ನಾಡ್ಯ-
ಸ್ತಾಸಾಂ ಮೂರ್ಧಾನಮಭಿನಿಃಸೃತೈಕಾ .
ತಯೋರ್ಧ್ವಮಾಯನ್ನಮೃತತ್ವಮೇತಿ
ವಿಷ್ವಙ್ಙನ್ಯಾ ಉತ್ಕ್ರಮಣೇ ಭವಂತಿ .. 16..
ಅಂಗುಷ್ಠಮಾತ್ರಃ ಪುರುಷೋಽನ್ತರಾತ್ಮಾ
ಸದಾ ಜನಾನಾಂ ಹೃದಯೇ ಸಂನಿವಿಷ್ಟಃ .
ತಂ ಸ್ವಾಚ್ಛರೀರಾತ್ಪ್ರವೃಹೇನ್ಮುಂಜಾದಿವೇಷೀಕಾಂ ಧೈರ್ಯೇಣ .
ತಂ ವಿದ್ಯಾಚ್ಛುಕ್ರಮಮೃತಂ ತಂ ವಿದ್ಯಾಚ್ಛುಕ್ರಮಮೃತಮಿತಿ .. 17..
ಮೃತ್ಯುಪ್ರೋಕ್ತಾಂ ನಚಿಕೇತೋಽಥ ಲಬ್ಧ್ವಾ
ವಿದ್ಯಾಮೇತಾಂ ಯೋಗವಿಧಿಂ ಚ ಕೃತ್ಸ್ನಂ .
ಬ್ರಹ್ಮಪ್ರಾಪ್ತೋ ವಿರಜೋಽಭೂದ್ವಿಮೃತ್ಯು-
ರನ್ಯೋಽಪ್ಯೇವಂ ಯೋ ವಿದಧ್ಯಾತ್ಮಮೇವ .. 18..
ಸಹ ನಾವವತು . ಸಹ ನೌ ಭುನಕ್ತು . ಸಹ ವೀರ್ಯಂ ಕರವಾವಹೈ .
ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ .. 19..
ಓಂ ಶಾಂತಿಃ ಶಾಂತಿಃ ಶಾಂತಿಃ ..
ಇತಿ ಕಾಠಕೋಪನಿಷದಿ ದ್ವಿತೀಯಾಧ್ಯಾಯೇ ತೃತೀಯಾ ವಲ್ಲೀ ..
ಓಂ ಸಹ ನಾವವತು . ಸಹ ನೌ ಭುನಕ್ತು . ಸಹವೀರ್ಯಂ ಕರವಾವಹೈ .
ತೇಜಸ್ವಿ ನಾವಧೀತಮಸ್ತು . ಮಾ ವಿದ್ವಿಷಾವಹೈ ..
ಓಂ ಶಾಂತಿಃ ಶಾಂತಿಃ ಶಾಂತಿಃ ..
ಓಂ ತತ್ ಸತ್ ..
You can find the translation of the upanishad in this site
There is also kannada translation based on Sri Bannanje Govindacharya's speeches
Comments
Post a Comment